ಮೀಸಲಾತಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the act of reserving something for a particular purpose, for a person, community, caste, etc.
-
2.
noun
that which is so reserved.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(adm.) policy of reservation, principle of reserving seats for backward castes and tribes
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಪರಿಶಿಷ್ಟ ಜಾತಿ, ವರ್ಗಗಳ ಜನರಿಗೆ ಕೆಲವು ವಿನಾಯಿತಿ, ಪ್ರವೇಶಾವಕಾಶ ಇತ್ಯಾದಿ ಸೌಲಭ್ಯಗಳನ್ನು ಕಾಯ್ದಿರಿಸುವಿಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada