ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೀಸಲಿಡು

ಉಚ್ಚಾರಣೆ: mīsaliḍu
ಮೂಲ: + iḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to set aside, keep apart something for some purpose; to devote (one's wealth, time, etc.) for some purpose.

  2. 2.
    verb

    to reserve a particular seat, opportunity, etc. to a particular person, caste, community etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (keep) to set apart, to earmark ű ದೇವರಿಗೆ ತುಪ್ಪವನ್ನು ಮೀಸಲಿಡು. Set apart the ghee for the god.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರತ್ಯೇಕವಾಗಿ ಕಾದಿರಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada