ಮುಂಗಾಣಿಕೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the act or ability to foresee, imagine what would happen in future; forethought.
-
2.
noun
an instance of seeing a person or thing for the first time; the first sight.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮುಂದಾಗುವುದನ್ನು ತಿಳಿಯುವಿಕೆ.
2. ಮೊದಲು ಅರ್ಪಿಸುವ ಕಾಣಿಕೆ.
3. ಮೊದಲನೋಟ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada