ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಂಗುರಿ

ಉಚ್ಚಾರಣೆ: munguri
ಮೂಲ: Ka. D4900

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಮುಂಗುಸಿ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಮುಂಗರಿ, ಮುಂಗಲಿ, ಮುಂಗಿ, ಮುಂಗಿಲಿ, ಮುಂಗಿಲು, ಮುಂಗುಲಿ, ಮೂಗುರಿ

ಕಿಟ್ಟೆಲ್ ನಿಘಂಟು

  1. 1.

    = ಮುಂಗಲಿ, ಮುಂಗಿ 1, ಮುಂಗಿಲಿ, ಮುಂಗಿಸಿ, ಮುಂಗುಲಿ. the mungoose, Viverra ichneumon (ಬಭ್ರು Hlā., the MS. ಮೂಂಗುರಿ; ನಕುಲ, ಬಭ್ರು Nr.; Nn. 125, one MS. ಮುಂಗುಲಿ; Abh. P. 15, 37 va.; Mhr. ಮುಂಗೂಸ). [ಈ ಪುಲಿ ಪನ್ದಿ ಕೋಡಗಂ ಮುಂಗುರಿಯೈಮ್ಬ ನಾಲ್ಕರ ಭವಾವಳಿಯಂ ಬೈಸಸಿಂಮುನೀಶ್ವರಾ Ap. 5, 14; Tu. ಮುಂಗಿಲಿ].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮುಂಗಲಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada