ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಂತು

ಉಚ್ಚಾರಣೆ: muntu
ಮೂಲ: Ka. D5020(a)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    = ಮುಂದು2.

  2. 2.
    noun

    = ಮುಂದು1.

  3. 3.
    noun

    ಮುಂತಾಗು muntāgu = ಮುಂದಾಗು; ಮುಂತಾದ muntāda and others; and the like; and the rest; and so forth; et cetera.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (front) the front part or side, front (n.) 1 (front) 〈being〉 in front of anything that is behind 2 (number)〈being〉advanced in position 3 (time)〈being〉first Ĺ 4 (time)〈being〉previous or prior Ĺ 5 (time)〈being〉 in future

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮುಂಭಾಗ.
    2. ಮೊದಲ ಸ್ಥಾನದಲ್ಲಿರುವಿಕೆ.

  2. 2.

    1. ಮುಂದುಗಡೆಯಲ್ಲಿ.
    2. ಎದುರಿನಲ್ಲಿ.
    3. ಪ್ರಾರಂಭದಲ್ಲಿ.
    4. ತರುವಾಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada