ಮುಂದರಿ
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to know about the future events beforehand.
-
2.
verb
= ಮುಂದುವರಿ.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮುಂದಕ್ಕೆ ಹೋಗು.
2. ರಭಸದಿಂದ ಮುನ್ನುಗ್ಗು.
3. ಮುಂದಾಗು.
4. ಆತುರ ಪಡು.
5. ಅಭಿವೃದ್ಧಿ ಹೊಂದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada