ಮುಂದಲೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the front portion of the head.
-
2.
noun
hair on this portion.
-
3.
noun
the front portion of anything.
-
4.
noun
what will happen; what is going to be; the future.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ತಲೆಯ ಮುಂಭಾಗ.
2. ತಲೆಯ ಮುಂಭಾಗದಲ್ಲಿರುವ ಕೂದಲು.
3. ಮುಂಭಾಗ.
4. ಮುಂದಿನದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada