ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಂದೂಡು

ಉಚ್ಚಾರಣೆ: mundūḍu
ಮೂಲ: muṃ- + dūḍu “to push” D3380

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to exert pressure so as to move forward; to push forward.

  2. 2.
    verb

    to stretch forward.

  3. 3.
    verb

    to put off; to postpone; to adjourn.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (front) to postpone ű ಮಂತ್ರಿಗಳು ಜ್ವರ ಬಂತು ಎಂದು ಭೇಟಿಯನ್ನು ಮುಂದೂಡಿದರು. The minister postponed the visit stating that he had fever.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮುಂಭಾಗಕ್ಕೆ ತಳ್ಳು,- ನೂಕು.
    2. ಮುಂಚಾಚು.
    3. (ಕಾಲದ ವಿಚಾರದಲ್ಲಿ) ಮುಂದಕ್ಕೆ ಹಾಕು.
    4. ಮುಂದುವರಿಯುವಂತೆ ಪ್ರೇರಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada