ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಕ್ಕ

ಉಚ್ಚಾರಣೆ: mukka

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a senseless, foolish or stupid fellow.

  2. 2.
    noun

    a physically disabled man.

  3. 3.
    noun

    (used in comp.) that which or he who eats too much and greedily.

ಕಿಟ್ಟೆಲ್ ನಿಘಂಟು

  1. 1.

    a gobbler. see ಮಣ್ಮುಕ್ಕ

  2. 2.

    Tbh. of ಮೂರ್ಖ a common word of abuse (My.). ಬುದ್ಧಿಯಿಲ್ಲದ ಮುಕ್ಕ ಇದ್ದವರಿಗೈಲ್ಲ ಕೇಡು ತನ್ದ (Prv., or......ತನ್ತು).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಮಣ್ಣು ಮೊದಲಾದುವನ್ನು) ಮುಕ್ಕುವಂಥದು.
    2. ಅಂಗಹೀನನಾದವನು.
    3. ತಿಳಿಗೇಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada