ಮುಕ್ಕಡಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(something that is broken into) theee pieces.
-
2.
noun
the condition of the nose being chopped off.
-
3.
noun
a man whose nose is chopped off.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮೂಗು ಕಡಿದು ಹೋಗಿರುವಿಕೆ.
2. ಮೂಗಿಲ್ಲದವನು.
3. ಮೂರು ತುಂಡು,- ಭಾಗ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada