ಮುಖವಾಸ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
anything used for cleansing the mouth and teeth, and for gargling.
-
2.
noun
a piece of cloth tied as to cover the mouth (and nose).
ಕಿಟ್ಟೆಲ್ ನಿಘಂಟು
-
1.
= ಮುಖವಾಸನ. (J. 15, 45).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಬಾಯಿಯನ್ನು ಸುವಾಸನೆ ಗೊಳಿಸುವ ಒಂದು ಬಗೆಯಪರಿಮಳದ್ರವ್ಯ.
2. ಮುಖಕ್ಕೆ ಕಟ್ಟಿಕೊಳ್ಳುವ ಬಟ್ಟೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada