ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಗಿಯಿಸು

ಉಚ್ಚಾರಣೆ: mugiyisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಮುಗಿಸು.

ಕಿಟ್ಟೆಲ್ ನಿಘಂಟು

  1. 1.

    to cause to join as hands, etc. ಮರ್ತ್ಯ ವಿದ್ಯಾಧರ ರಾಜವ್ಯನ್ತರಾಧೀಶ್ವರ ಕರ ಸರಸೀಜಂಗಳಂ ವಕ್ತ್ರಚನ್ದ್ರಸ್ಪುರಿತೋದ್ಯತ್ಕಾನ್ತಿ ನಿಚ್ಚಂ ಮುಗಿಯಿಸೈ Ap. 3, 46.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೂವಿನ ದಳಗಳು ಮುಚ್ಚಿಕೊಳ್ಳುವಂತೆ ಮಾಡು.
    2. ಕೈಗಳನ್ನು ಜೋಡಿಸುವಂತೆ ಮಾಡು.
    3. ಆವರಿಸುವಂತೆ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada