ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಗುಳಿ

ಉಚ್ಚಾರಣೆ: muguḷi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an extent of land elevated well above the lands surrounding it; a mound.

  2. 2.
    noun

    = ಮುಗಳಿ.

ಕಿಟ್ಟೆಲ್ ನಿಘಂಟು

  1. 1.

    = ಮುಗ್ಲಿ, q. v. a thorny tree with leaves like those of the Acacia concinna or sīge, the Acacia suma (My.). ತಿಗುಳ ಜನಗಣಿಗಿನ್ದ ಬಗಳುವ ಶುನಿ ಲೇಸು, ಮುಗುಳಿಯ ಮರದ ನೈರಳಿನಿನ್ದ ನುಂಗುವಾ ನೈಗಲು ಲೇಸು (Sp.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಮುಳ್ಳಿನ ಮರ.
    2. ಎತ್ತರವಾದ ಪ್ರದೇಶ.
    3. (ದೇವಸ್ಥಾನ ಮೊದಲಾದುವುಗಳ) ಗೋಪುರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada