ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುತುವರ್ಜಿ

ಉಚ್ಚಾರಣೆ: mutuvarji
ಮೂಲ: Ar. mutawaǧǧih

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a feeling of intentness, concern or curiosity about something; interest.

  2. 2.
    noun

    careful heed; close attention; care.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (zeal) interest, concern, earnestness ű ಮುತುವರ್ಜಿ ವಹಿಸಿ ಅವನಿಗೆ ಪಾಠವನ್ನು ಹೇಳಿಕೊಡು. Teach him lessons with keen interest. 2 (attention) attention, carefulness ű ಆರೋಗ್ಯದ ಬಗ್ಗೆ ತುಂಬ ಮುತುವರ್ಜಿ ವಹಿಸಬೇಕು. You must take utmost care of your health. [Ar. mutawaǧǧih] = ಆಸ್ಥೆ (āstʰe)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಸಕ್ತಿ.
    2. ಎಚ್ಚರಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada