ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುದಕ

ಮೂಲ: Ka. D4954

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., m.

    (age)⦅ f. ಮುದುಕಿ⦆old man (who is too old to take care of family matters) [Ka. D4954] (My.; B.3,44 (Kitt.))

ಕಿಟ್ಟೆಲ್ ನಿಘಂಟು

  1. 1.

    = ಮುದಕ. an old man (My.; B. 3, 44; ಆರ್ಯ, ವೃದ್ದ Nn. 106; ಪ್ರವಯಸ್, ಸ್ಥವಿರ, ವೃದ್ಧ, ಜೀನ, ಜೀರ್ಣ, ಜರತ್ Si. 196; ದಶಮೀಸ್ಥ, ವೃದ್ಥ 429). ಬಹಳ ಮುದಕ (ವರ್ಷೀಯಸ್, ದಶಮಿ, ಜ್ಯಾಯಸ್ Si. 196).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada