ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುದುಕ

ಉಚ್ಚಾರಣೆ: muduka
ಮೂಲ: Ka. D4954

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    = ಮುದಿ1 - 1

  2. 2.
    noun

    a man in the advanced years of his life; an old man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., m.

    (age)⦅ f. ಮುದುಕಿ⦆old〈man〉(who is too old to take care of family matters)

ಕಿಟ್ಟೆಲ್ ನಿಘಂಟು

  1. 1.

    = ಮುದುಕ. an old man (ಕೈಳವ Śmd. I; ಕೈಳಿವ Ct. I, 3; ಪ್ರವಯಸ್, etc. Nr.; ವೃದ್ಧ Si. 432; Abh. P. 4, 112; My.; B. 2, 30). ಮುದುಕರ ಗುಮ್ಪು (ವಾರ್ಧಕ Si. 195). ಮುದುಕನಾದರೂ ತದಕು ಬಿಡಲಿಲ್ಲ. - ಬೈನ್ನುಬಿದ್ದ ಮುದುಕ ಬಿಮ್ಮನೈ ನಿನ್ತು ಹಲ್ಲುಕಿಸಿದನನ್ತೈ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವಯಸ್ಸಾದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada