ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುದುಕಿ

ಉಚ್ಚಾರಣೆ: muduki
ಮೂಲ: Ka. D4954

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a woman in the advanced years of her life; an old woman.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    (age) ⦅m. ಮುದುಕ⦆ old woman (too old to take care of family matters)

ಕಿಟ್ಟೆಲ್ ನಿಘಂಟು

  1. 1.

    = ಮುದಕಿ ಮುದಿಕಿ. an old woman (ವೃದ್ಧೈ etc. Nr.; My.; M. ಮೂಚ್ಚಿ, ಮೂತ್ತಿ; Te. ಮುದುಸಲಿ, ಮುದುಸಲಿದಿ). ಆವಳೌರ್ವಳು ಮುದುಕಿಯಾಗಿ ಕಾವಿಯ ಸೀರೈಯನುಟ್ಟವಳು ಅಥವಾ ಗಣ್ಡನಿಲ್ಲದವಳು ಕಾತ್ಯಾಯನಿ ಎಸಿಸುಗು (Nr.). ಮನೈಗೈ ಒನ್ದು ಮುದಳಕಿ, ಒಲೈಗೈ ಒನ್ದು ಕುಣ್ಚಿ. -ನಿಲ್ಲಲಾರದ ಮುದುಕಿ ಕಲ್ಲು ಹೌತ್ತಾಳೇ? (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವಯಸ್ಸಾದವಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada