ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುದ್ದಾಡು

ಉಚ್ಚಾರಣೆ: muddāḍu
ಮೂಲ: Ka. muddu + āḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to touch or stroke lightly in a loving or endearing manner and play gently with.

  2. 2.
    verb

    to touch with the lips or press the lips (against someone's mouth or other part of the body) as an expression of love, greeting, etc.; to kiss.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (love) 1 to fondle, to caress ű ಮೊಮ್ಮಗಳನ್ನು ಮುದ್ದಾಡುತ್ತಿರುವಾಗ ಶ್ರೀದೇವಿಗೆ ಜೀವ ತಿರುಗಿ ಬಂದಂತೆ ಅನಿಸುತ್ತದೆ. Shridevi felt as if new life had come back to her when she fondled her grand daughter. 2 to kiss again and again [Ka. muddu + āḍu] *

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರೀತಿಸು.
    2. ಚುಂಬಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada