ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುನ್ನು

ಉಚ್ಚಾರಣೆ: munnu
ಮೂಲ: Ka. D5020(a)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the tree Premna tomentosa of Verbenaceae family.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (time) formerly, before [Ka. D5020(a)] (Si.318 (Kitt.))

ಕಿಟ್ಟೆಲ್ ನಿಘಂಟು

  1. 1.

    = ಮುನ್ 2, etc. formerly, before, etc. (only in Si.). ಮುನ್ನು ಹಸುವೂಗಳು ಮೇಯಿಸಲ್ ಪಟ್ಟ ಸ್ಥಲ (ಆಶಿತ, ಗವೀನ Si. 318). ಈ ಪದಗಳಿಗೈ ಮುನ್ನು ಪೇಳ್ದ ರೂಪಭೇದದಿನ್ದ ಲಿಂಗನಿರ್ಣಯಮಾಗುವದಿಲ್ಲ (385).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada