ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುನ್ನುಗ್ಗು

ಉಚ್ಚಾರಣೆ: munnuggu
ಮೂಲ: mun- + nuggu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to move or go forward or onward swiftly or impetuously; to rush; to dash.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (move) to advance, to rush forward (overcoming resistance and obstacles) ű ಭಾರತದ ಸೈನ್ಯ ವೈರಿ ಸೈನ್ಯವನ್ನು ಎದುರಿಸಿ ಧಾಕಾಕ್ಕೆ ಮುನ್ನುಗ್ಗಿತು. The Indian army advanced towards Dhaka overcoming the resistance of the enemy.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ರಭಸದಿಂದ ಮುಂದುವರಿ,- ಮುಂದಕ್ಕೆ ಸಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada