ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುನ್ನುಡಿ

ಉಚ್ಚಾರಣೆ: munnuḍi
ಮೂಲ: Ka. muṃ- + nuḍi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an introductory statement to a book, esp. one written by someone other than the book's author; the preliminary section of a book, usu. made up of material considered essential to an understanding of the main text.

  2. 2.
    noun

    (fig.) the introductory part of anything.

  3. 3.
    noun

    that which opens new vistas in some field.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) preface, foreword

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಯಾವುದಾದರೊಂದು ಗ್ರಂಥದ ಆದಿಯಲ್ಲಿ ಬರೆಯುವ ಪ್ರಕೃತ ಗ್ರಂಥ, ಗ್ರಂಥಕರ್ತ ಮುಂತಾದ ವಿಚಾರಗಳನ್ನು ಕುರಿತ ಪರಿಚಯಾತ್ಮಕ ಬರವಣಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada