ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುನ್ನೆಚ್ಚರಿಕೆ

ಮೂಲ: Ka. mun- + eccarike

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mind) precaution, being forearmed ű ಮುನ್ನೆಚ್ಚರಿಕೆ ಇದ್ದಿದ್ದರೆ ಅಪಘಾತ ತಪ್ಪುತ್ತಿತ್ತು. If only the precaution had been taken there would have been no accident.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮುಂಜಾಗ್ರತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada