ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುನ್ಸೂಚನೆ

ಉಚ್ಚಾರಣೆ: munsūcane
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an indication, hint, direct or indirect suggestion or advice about a future event or course of happening.

  2. 2.
    noun

    a predicting of a future event; prediction; foreboding.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) advance information, previous notice ű ಪೊಲೀಸರು ಮುನ್ಸೂಚನೆ ಇಲ್ಲದೆ ರಸ್ತೆಯ ಅಂಗಡಿಗಳನ್ನು ಕಿತ್ತುಹಾಕಿದರು. The police removed petty shops on the footpath without previous notice.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮುಂದೆ ಆಗುವುದರ ಬಗೆಗೆ ಮೊದಲೇ ಕೊಡುವ ತಿಳಿವಳಿಕೆ.
    2. ಮುಂದೆ ಆಗುವುದರ ಬಗೆಗೆ ತೋರಿ ಬರುವ ಸುಳಿವು,- ಜಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada