ಮುಪ್ಪುರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(pl.) the three wolds.
-
2.
noun
the three mythological cities of demons, destroyed by Śiva.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ತಾರಕಾಸುರನ ಮಕ್ಕಳಾದ ಮೂರುಜನ ದೈತ್ಯರು ನಿರ್ಮಿಸಿದ ಮೂರು ಪಟ್ಟಣಗಳು.
2. ಮೂರು ಲೋಕಗಳು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada