ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಮ್ಮೇಳ

ಉಚ್ಚಾರಣೆ: mummēḷa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a group of singers and music providers sitting in front or by the side of the stage, in a play or dance programme.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನೃತ್ಯ, ನಾಟಕ ಮುಂತಾದ ಕಾರ್ಯಕ್ರಮಗಳಲ್ಲಿ ಸಹಾಯಕವಾಗಿ ಮುಂಭಾಗದಲ್ಲಿರುವ ಹಾಡುವವರ ಗುಂಪು,- ಗೋಷ್ಠಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada