ಮುರಳಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಮುರಲಿ.
-
2.
noun
a kind of grass.
ಕಿಟ್ಟೆಲ್ ನಿಘಂಟು
-
1.
= ಮುರುಳಿ. N. of a kind of grass which does much harm when in fields (its seed may be eaten, My.). see Prvs. s. ಎಳ್ಳು.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕೊಳಲು.
2. ಹೊಲ, ಗದ್ದೆ ಹಾಗೂ ನದೀತೀರದಲ್ಲಿ ಬೆಳೆಯುವ ಒಂದು ಬಗೆಯ ಹುಲ್ಲುಮತ್ತು ತಿನ್ನಬಹುದಾದ ಅದರ ಬೀಜ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada