ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಲಾಜು

ಉಚ್ಚಾರಣೆ: mulāju
ಮೂಲ: Ar. mulāḥaẓa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being shy, bashful; shyness; bashfullness.

  2. 2.
    noun

    the state of being morally owing some responsibility to another; the feeling of moral responsibility; obligation.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (soc.) 1 attention, regard (to or for a person) ű ಪೊಲೀಸರು ಯಾವ ಮುಲಾಜು ಇಲ್ಲದೆ ಆ ಮನೆಗೆ ನುಗ್ಗಿದರು. The policemen entered the house without any hesitation 2 hesitation in receiving a gift, etc.

ಕಿಟ್ಟೆಲ್ ನಿಘಂಟು

  1. 1.

    = ಮುಲಾಜೈ. regard for (My.; Mhr., H. ಮುಲಾಜಾ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದಾಕ್ಷಿಣ್ಯ.
    2. ಹಂಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada