ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಷ್ಟಾಮುಷ್ಟಿ

ಉಚ್ಚಾರಣೆ: muṣṭāmuṣṭi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a fight exchanging blows with the fists; fisticuffs.

ಕಿಟ್ಟೆಲ್ ನಿಘಂಟು

  1. 1.

    = ಮುಟ್ಟಾಮುಟ್ಟಿ. fist to fist: hand to hand fighting, fisticuffs (ಮುಷ್ಟಿಯಿಂ ಮುಷ್ಟಿಯಿಂ ಮೈಯ್ಯೌಡ್ಡಿ ಮಾಡುವ ಯುದ್ಧಂ Śmd. 220, o. r. ಮುಟ್ಟಾಮುಟ್ಟಿ; ನಿಯುದ್ಧ, etc. ಜಟ್ಟಿಗರ ಕುಸ್ತಿ, ಕೈಯ್ಕಾಳಗ Si. 294; Te.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada