ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುೞ್ಕು

ಉಚ್ಚಾರಣೆ: mułku
ಮೂಲ: Ka. D4993

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಮುೞುಗು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (sink) to go or sink under water, to sink, to become plunged in a liquid, to immerse oneself, to dive, to dip 2 (water) þhypr.ß to get drenched (in water)

ಕಿಟ್ಟೆಲ್ ನಿಘಂಟು

  1. 1.

    = ಮುಳುಗು 1, etc. [ಅಪತ್ಪಯೋದಧಿಯೊಳಗತ್ಯಾಪತ್ತಿನ್ದುಳ್ಕಿ ಮುಳ್ಕಿ ನಮೆವೆಮಗೆ Pb. 7, 61]. — ಮುಳ್ಕಾಡು. = ಮುಳುಕಾಡು. (Cpr. 4, 54; Abh. P. 3, 133 va.; 14, 59). [ಮೂಡುವ ಮುಳ್ಕಾಡುವ ತಡುಮಾಡುವ ಬಗೆಯಿಲ್ಲದಲ್ಲಿ ಬಗೆ ಪೆರತುಣ್ಟೆ Ap. 6, 40].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೀರು ಮೊದಲಾದ ದ್ರವಪದಾರ್ಥಗಳಲ್ಲಿ ಅಡಗು.
    2. ತೋಯು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada