ಮೂಗಿಲಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a kind of small sized rat with a long snout.
-
2.
noun
a person with the nose chopped off; and not having it projecting as in the normal case.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮೂತಿಯು ಉದ್ದವಾಗಿರುವ ಒಂದು ಬಗೆಯ ಇಲಿ.
2. ಮೂಗು ಇಲ್ಲದಿರುವ ವ್ಯಕ್ತಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada