ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೂಡೆ

ಉಚ್ಚಾರಣೆ: mūḍe
ಮೂಲ: Ka. D5037

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಮೂಟೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (contain) straw bundle containing pulse and ragi 2 (furn.) pillow, cushion (in cylinder form)

ಕಿಟ್ಟೆಲ್ ನಿಘಂಟು

  1. 1.

    a straw-bundle containing pulse or rāgi (My.; M.; cf. ಮೂಟೆ). [Tu.]; [a case made of leaves]. 2, = ಮೂಡಾವೆ a pillow, a cushion (Rśv. 1, 135 va.). ನಾಡುಗಳೆಲ್ಲ ಓಡುವಾಗ ಮೂಡೇ ಅಪೇಕ್ಷಿಸಿದ (Prv.). see Prv. s. ಮೂಡಭಕ್ತಿ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೂಟೆ.
    2. ಚಿಕ್ಕ ಪೊಟ್ಟಣ,- ಗಂಟು.
    3. ಒರಗಿಕೊಳ್ಳಲು ಉಪಯೋಗಿಸುವ ಉದ್ದವಾದ ದಿಂಬು.
    4. ಒಂದು ಅಳತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada