ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೂದಲೆ

ಉಚ್ಚಾರಣೆ: mūdale
ಮೂಲ: Ka. D5040

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಮೂದಲಿಕೆ.

  2. 2.
    noun

    (pl.) the three heads (as of some deities).

  3. 3.
    noun

    the three generations; the three immediate ancestors.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (irony) taunt ű ಜನರ ಮೂದಲೆಯನ್ನು ಸಹಿಸದೆ ಮಂತ್ರಿಗಳು ಹೊರಟು ಹೋದರು. The minister, without being able to tolerate people’s taunting, went away. [Ka. D5040] = ಮೂದಲಿಕೆ (mūdalike)

ಕಿಟ್ಟೆಲ್ ನಿಘಂಟು

  1. 1.

    confronting and upbraiding, taunt (Cpr. 1, 14; Bh. 6, 2, 4; 8, 23, 11; J. 22, 31; 23, 15; My.; T.). [ಮುಖ ಮೂದಲೆ ಏಕಯ್ಯಾ Bv. 536]. — ಮೂದಲೆವಾತು. -ಮಾತು. = ಮೂದಲೆ (Śśv. 4, 131).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೂರು ತಲೆ.
    2. ಮೂದಲಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada