ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೂಮೆ

ಉಚ್ಚಾರಣೆ: mūme
ಮೂಲ: Ka. mūr + -me, D5052

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a quantity, number, extent that is three times the given quantity, number, extent etc.

  2. 2.
    adverb

    three times.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಮುಮ್ಮೆ, ಮುಯ್ಮೆ, ಮೂರ್ಮೆ

ಕಿಟ್ಟೆಲ್ ನಿಘಂಟು

  1. 1.

    = ಮೂರ್ಮೆ thrice. (ಮೂರುಂ ಸೂಳ್ Ct. II, 85). [ಶ್ರೀಮಜ್ಜಿನ ಭವನಮನಖಿಳಾಮರ ನರ ಖಚರ ಚಕ್ರವರ್ತಿಸ್ತುತ ಮಂ ಮೂಮೆ ಬಲಗೊಣ್ಡು Ap. 4, 1].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮೂರುಸಲ,- ಬಾರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada