ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೂರು

ಉಚ್ಚಾರಣೆ: mūru
ಮೂಲ: Ka. D5052

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    totaling to three.

  2. 2.
    noun

    the cardinal number three; 3.

  3. 3.
    adjective

    ಮೂರು ನಾಮ mūru nāma three vertical lines drawn on the forehead by Vaiṣṇavas; 2. (fig.) an act of cheating; ಮೂರು ನಾಮ ಹಾಕು mūru nāma hāku to cheat; to deceive; to trick; ಮೂರು ವರ್ಷದ ಬುದ್ಧಿ ನೂರು ವರ್ಷದ ತನಕ mūru varṣada buddhi, nūru varṣada tanaka (prov.) what is learnt in cradle lasts to the grave.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    numr.adj.

    (number) three pron.n. three

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಸಂಖ್ಯೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada