ಮೂರ್ಧಾಭಿಷೇಕ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the act of ceremonially crowning a man as a king, monarch; formal coronation.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ರಾಜನಾಗುವ ವ್ಯಕ್ತಿಗೆ ರಾಜ್ಯಭಾರದ ಅಧಿಕಾರವನ್ನು ವಹಿಸಿ ಕೊಡುವಾಗ ಶಾಸ್ತ್ರೋಕ್ತವಾಗಿ) ತಲೆಯ ಮೇಲೆ ಮಾಡುವ ಅಭಿಷೇಕ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada