ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೂಲಿಕೆ

ಉಚ್ಚಾರಣೆ: mūlike
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the root of a plant.

  2. 2.
    noun

    any small plant used for medicinal purposes; a herb.

  3. 3.
    noun

    a particular kind of herb supposed to bring a dead person back to life.

  4. 4.
    noun

    a herb supposed to have the magical power of changing base metals into gold.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (pharm.) herb or root which is used as medicine

ಕಿಟ್ಟೆಲ್ ನಿಘಂಟು

  1. 1.

    ಮೂಲಿಕಾ = ಮುರಿಕೆ a root; a multitude or collection of roots. 2, Ceylon leadwort (ಶಿಖಿ, ಚಿತ್ರಮೂಲಿಕೆ Nn. 4). ಮೂಲಿಕೆಗಳ ಮಾರುವವನು (ಕದಲಿ, ಮೂಲಿಗ Nn. 43).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೇರು.
    2. ಔಷಧವಾಗಿ ಉಪಯೋಗಿಸುವ ಬೇರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada