ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೂಲಿಗ

ಉಚ್ಚಾರಣೆ: mūliga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who sells herbs or herbal products that have medicinal use.

  2. 2.
    noun

    a man who promotes; a man who begins, helps to organise a business, industry, philosophy, movement, social system, etc.; a promoter.

  3. 3.
    noun

    a man heriditarily holding power or has right to have power over a land, office, etc.

  4. 4.
    noun

    a merchant; a businessman.

ಕಿಟ್ಟೆಲ್ ನಿಘಂಟು

  1. 1.

    (Śmd. 233). a vendor of (medicinal) roots (ಕದಲಿ, ಮೂಲಿಕೆಗಳ ಮಾರುವವನು (Nn. 43). 2, a man of ancient times (ಪಳೆಯಂ Śmd. 232 Mḍb.). [3, person as the root cause. ಜೂದೆ ನೆವಮಾಗಿರೆ ಮೂಲಿಗನಾದೆ ನಾನೆ Pb. 13, 18; ಹರನು ಮೂಲಿಗನಾಗಿ ಪುರಾತರೊಳಗಾಗಿ Bv. 347; Cv. 19. 1444].

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada