ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೂೞಿ

ಉಚ್ಚಾರಣೆ: mūłi
ಮೂಲ: Ka. D5047

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a somewhat S-shaped nozel of a water container, for pouring water.

  2. 2.
    noun

    = ಮೂಳಿ.

  3. 3.
    noun

    a water pot or a round water-vessel with a narrow mouth and a narrower neck.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (contain) spout of a water jar

  2. 2.
    f.

    (defect) 1 woman without ears 2 wicked woman

ಕಿಟ್ಟೆಲ್ ನಿಘಂಟು

  1. 1.
    2.

    the spout of a water-jar (ಕರಗದ ಜೂಳಿ Śmd. I).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಿವಿಯಿಲ್ಲದವಳು.
    2. ಕೆಟ್ಟವಳು.
    3. (ಮುಚ್ಚಳವನ್ನುಳ್ಳ) ಪಾತ್ರೆಯ ಅಥವಾ ಗಿಂಡಿಯ ಸೊಂಡಿಲಿನ ಆಕಾರದ ಕೊಳವೆ,- ನಳಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada