ಮೃಗನಾಭಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಮೃಗ - 4 & 5.
ಕಿಟ್ಟೆಲ್ ನಿಘಂಟು
-
1.
musk.
ತಲೆಗೆ ಎಣ್ಣೆ ಇಲ್ಲ, ತನು ಮೃಗನಾಭಿ ಬೇಡಿತು (Prv.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಒಂದು ಬಗೆಯ ಸುಗಂಧದ್ರವ್ಯ.
2. ಕಸ್ತೂರಿಯೆಂಬ ಸುಗಂಧದ್ರವ್ಯವನ್ನು ತನ್ನ ಹೊಕ್ಕುಳಲ್ಲಿ ಉತ್ಪತ್ತಿಮಾಡುವ ಒಂದು ಬಗೆಯ ಪ್ರಾಣಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada