ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೃಗಶಿರೆ

ಉಚ್ಚಾರಣೆ: mřga śire

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    name of a star in the equatorial constellation orion; Lambda Orion.

  2. 2.
    noun

    rain received during the period when the moon is seemingly asociated with this star.

  3. 3.
    noun

    (dance.) a single-hand gesture in which the thumb is stretched forward and the middle and ring fingers are placed on it, making tips touch the tip of the thumb, and other two fingers are stretched upward (to represent the head of an antelope).

ಕಿಟ್ಟೆಲ್ ನಿಘಂಟು

  1. 1.

    = ಮೃಗಶಿರಸ್ (ಮೃಗಶೀರ್ಷ Mr. 39; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಇಪ್ಪತ್ತೇಳು ನಕ್ಷತ್ರಗಳಲ್ಲಿ ಐದನೆಯದು ಮತ್ತು ಆ ನಕ್ಷತ್ರದಲ್ಲಿ ಬರುವ ಮಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada