ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೃದ್ವಂಗಿ

ಉಚ್ಚಾರಣೆ: mřdvangi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any invertebrate animal of the phylum Mollusca, with the characteristic soft and unsegmented body, including the chitons, snails, bivalves, squids, and octopuses; a mollusk.

  2. 2.
    noun

    a weak, slender delicate bodied woman.

  3. 3.
    noun

    the large clam bird Tresus capax, common on gravelly and coarse-sand beaches; a horse-clam; a gaper.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೋಮಲವಾದ ಶರೀರವನ್ನು ಉಳ್ಳವಳು.
    2. ಮೆದು ವಾದ ಅವಯವದಿಂದ ಕೂಡಿದ ಹುಳು.
    3. ಒಂದು ಬಗೆಯ (ಮೆದು ಶರೀರದ) ಹಕ್ಕಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada