ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೆಚ್ಚಿಕೆ

ಉಚ್ಚಾರಣೆ: meccike
ಮೂಲ: Ka. D4722

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಮೆಚ್ಚುಗೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (agree) satisfaction, liking, appreciation ű ಚಿತ್ರಗಳನ್ನು ನೋಡಿ ಅತಿಥಿಗಳು ಮೆಚ್ಚಿಕೆ ವ್ಯಕ್ತಪಡಿಸಿದರು. Looking at the pictures, the guests expressed their appreciation. 2 (love) love, affection ű ನನ್ನ ಪತ್ನಿಗೆ ಅಪ್ಪನ ಮೆಚ್ಚಿಕೆ ಸಿಕ್ಕಿಲ್ಲ. My wife has not won the favour of my father. 3 (value) praise, commendation

ಕಿಟ್ಟೆಲ್ ನಿಘಂಟು

  1. 1.

    = ಮಚ್ಚಿಕೆ, ಮೆಚ್ಚಿಗೆ. assent, approval, approbation, liking, pleasure (My.). see ಮೆಯ್-. [Tu. ಮೆಚ್ಚಿಗೆ].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಇಷ್ಟ.
    2. ಒಪ್ಪಿಗೆ.
    3. ಹೊಗಳಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada