ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೆಚ್ಚಿಸು

ಉಚ್ಚಾರಣೆ: meccisu
ಮೂಲ: Ka. D4722

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to make (another) agree to; to cause to consent, accede.

  2. 2.
    verb

    to give pleasure, joy or satisfaction to; to delight; to gratify.

  3. 3.
    verb

    to cause to become fond of or to have affection for.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (agree) to please, to win appreciation or commendation (of a god etc.) ű ಅಂಗಡಿಯವರು ಶೂ ತೆಗೆದುಕೊಂಡ ಗ್ರಾಹಕರಿಗೆ ಸಾಕ್ಸ್ ಕೊಟ್ಟು ಮೆಚ್ಚಿಸುತ್ತಾರೆ. The shopkeeper pleases the customers by presenting socks to those who buy shoes.

ಕಿಟ್ಟೆಲ್ ನಿಘಂಟು

  1. 1.

    = ಮಚ್ಚಿಸು, etc. to cause to assent, etc., to please (Bp. 12, 25; 25, 14; 31, 23; 52, 28; 53, 54; 58, 26; 61, 54; Śśv. 2, 84; J. 7, 15).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಡಂಬಡಿಸು.
    2. ಸಂತೋಷಗೊಳಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada