ಮೆಟ್ಟಕ್ಕಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
rice kept in a plate on which the bride and bridegroom stand during a marriage ritual.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಮದುವೆಯ ಸಮಯದಲ್ಲಿ ವಧೂವರರು ಮೆಟ್ಟಿ ನಿಲ್ಲಲು ಬಿದಿರಿನ ತಟ್ಟೆಯಲ್ಲಿರಿಸಿದ ಅಕ್ಕಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada