ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೆದುಳು

ಉಚ್ಚಾರಣೆ: meduḷu
ಮೂಲ: Ka. D5062

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the part of the central nervous system enclosed in the cranium of humans and other vertebrates, consisting of a soft, convoluted mass of gray and white matter and serving to control and coordinate the mental and physical actions; the brain.

  2. 2.
    noun

    the soft, vascular, fatty tissue that fills the cavities of most bones; marrow.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (intl.) 1 brain 2 intelligence ű ಅವನಿಗೆ ಮೆದುಳಿಲ್ಲ. He has no intelligence.

ಕಿಟ್ಟೆಲ್ ನಿಘಂಟು

  1. 1.

    = ಮೆದುಡು. (My.). ಎಲುವುಗಳ ಗೂಡಿನಲ್ಲಿರುವ ಮೆದುಳು (ಮಸ್ತಿಷ್ಕ, ಗೋರ್ಧ Si. 205).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮನುಷ್ಯ ಅಥವಾ ಇತರ ಕಶೇರುಕ ಪ್ರಾಣಿಗಳ ತಲೆಬುರುಡೆ ಯೊಳಗಿರುವ ಬುದ್ಧಿಶಕ್ತಿಗೆ ಆಧಾರವಾದ ಒಂದು ಅವಯವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada