ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೆರವಣಿಗೆ

ಉಚ್ಚಾರಣೆ: meravaṇige
ಮೂಲ: Ka. *D5074

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state or quality of being superior or higher, greater, better, etc.

  2. 2.
    noun

    the act of moving along or proceeding in orderly succession or in a formal and ceremonious manner, as a line of people, animals, vehicles, etc; procession.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (show) pompous procession of idols, bride and bridegroom, head of a monastery, etc., or procession in general

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದೇವರು, ಪೀಠಾಧಿಪತಿಗಳು, ವಧೂವರರು ಮುಂತಾದವರನ್ನು ಆಡಂಬರ ದಿಂದ ಊರಲ್ಲಿ ಸುತ್ತಾಡಿಸಿಕೊಂಡು ಬರುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada