ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೆರುಗು

ಉಚ್ಚಾರಣೆ: merugu
ಮೂಲ: Ka. D5074

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to display oneself in a ostentatious, pompous manner.

  2. 2.
    noun

    high polish; brightness; lustre.

  3. 3.
    noun

    a substance coated thinly on the surface of a metal article, vessel, to give a glossy surface or as a protectie covering.

  4. 4.
    noun

    radiant beauty.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (light) 1 lustre, shining, shine, glitter, polish, brightness 2 lustre or liveliness of face ű ಗಂಡ ಬರುತ್ತಿದ್ದಾನೆ ಎಂಬ ಸುದ್ದಿ ಕೇಳಿ ಆರತಿಯ ಮುಖಕ್ಕೆ ಮೆರುಗು ಬಂದಿದೆ. Arati’s face is glittering on hearing the news that her husband is coming.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೊಳಪು.
    2. ಗಿಲೀಟು.
    3. ಶೋಭೆ.

  2. 2.

    ಮೆರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada