ಮೆಲುಕಾಡಿಸು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
(a cow, camel, etc.) to bring back from the first two chamber of the stomach the food swollowed or half-chewed food and chew it slowly and thoroughly again.
-
2.
verb
(fig.) to recall and think over something; to chew the cud.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. (ಎತ್ತು, ಒಂಟೆ ಮುಂತಾದ ಪ್ರಾಣಿಗಳು) ಅರೆಜೀರ್ಣವಾದ ಆಹಾರಪದಾರ್ಥವನ್ನು ಮರಳಿ ಬಾಯಿಗೆ ತಂದುಕೊಂಡು ಅಗಿ,- ನುರಿಸಿ ನುಣ್ಣಗೆ ಮಾಡು.
2. ಹಿಂದಿನ ವಿಷಯಗಳನ್ನು ಪುನಃ ಪುನಃ ನೆನಪು ಮಾಡಿಕೊಳ್ಳು,- ಮಥನ ಮಾಡು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada