ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮೆಲ್ಲು

ಉಚ್ಚಾರಣೆ: mellu
ಮೂಲ: Ka. D5077

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to eat.

  2. 2.
    verb

    to recall and think over something; to chew the cud.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (bio.) to chew, to masticate ű ರಾಜಮ್ಮ ಎಲೆಯನ್ನು ಮೆಲ್ಲುತ್ತಾ ಟಿ.ವಿ. ನೋಡುತ್ತಿದ್ದಳು. Rajamma was chewing betel leaf while watching TV. 2 (think) þfig.ß to ruminate, to reminisce, to brood over ű “ನೀವು ತುಂಬ ಪ್ರಾಮಾಣಿಕ ಮನುಷ್ಯ,” ಎಂಬ ನಳಿನಿಯ ಮಾತನ್ನು ಮೆಲ್ಲುತ್ತಾ ವಿಕಾಸ ಮನೆಗೆ ಬಂದ. Vikas came home, ruminating over Nalini’s word,“You are a very sincere man.”

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಿನ್ನು.
    2. ಮೆಲುಕುಹಾಕು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada