ಮೇಘಡಂಬರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಮೇಘನಾದ - 1.
-
2.
noun
a multitude of clouds.
-
3.
noun
a light screen of fabric, stretched on a folding frame of radiating ribs on a stick, for holding above the head as a protection against rain or sun; an umbrella.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮೋಡಗಳ ಸಮೂಹ.
2. ಗುಡುಗು.
3. ಕೊಡೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada